Home News ಆಸ್ಪತ್ರೆಯ ಅಡಿಯ Nasrallah bunker ನಲ್ಲಿ ಭಾರೀ ನಿಧಿ ಪತ್ತೆ

ಆಸ್ಪತ್ರೆಯ ಅಡಿಯ Nasrallah bunker ನಲ್ಲಿ ಭಾರೀ ನಿಧಿ ಪತ್ತೆ

Israel Claims Nasrallah bunker Contains Gold and Cash

Jerusalem: ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ (Hassan Nasrallah) ಹತ್ಯೆಯಾದ Binker ನಿಧಿಯಿಂದ ತುಂಬಿದೆ ಎಂದು ಇಸ್ರೇಲಿ (Israel) ಸೇನೆಯ IDF ಹಿಜ್ಬುಲ್ಲಾದ (Hezbollah) ಭಯೋತ್ಪಾದಕ ನೆಲೆಗಳ ಬಗ್ಗೆ ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸಿದೆ.

IDF ಪ್ರಕಾರ, ಲೆಬನಾನ್‌ನ (Lebanon) ಆಸ್ಪತ್ರೆಯ ಅಡಿಯಲ್ಲಿ ಹಿಜ್ಬುಲ್ಲಾ ಬಂಕರ್ ಇದೆ. 500 ಮಿಲಿಯನ್ ಡಾಲರ್‌ಗೂ ಹೆಚ್ಚು ಮೌಲ್ಯದ ಚಿನ್ನ ಮತ್ತು ನಗದನ್ನು ಅದರಲ್ಲಿ ಇರಿಸಲಾಗಿದೆಎಂದು ಹೇಳಿದೆ.

ಇಸ್ರೇಲ್ ರಕ್ಷಣಾ ಪಡೆಗಳು ಹಿಜ್ಬುಲ್ಲಾದ ಹಣಕಾಸು ಕೇಂದ್ರದ ಬಗ್ಗೆ ಗುಪ್ತಚರ ಮಾಹಿತಿಯನ್ನು ಬಹಿರಂಗಪಡಿಸಿದವು. ಈ ರಹಸ್ಯ ಬಂಕರ್ ಬೈರುತ್ ನ ಮಧ್ಯದಲ್ಲಿರುವ ಅಲ್ ಸಹೇಲ್ ಆಸ್ಪತ್ರೆಯ ಅಡಿಯಲ್ಲಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಇದು ಹಸನ್ ನಸ್ರಲ್ಲಾ ಅವರ ಬಂಕರ್, ಇಲ್ಲಿ ಕೋಟ್ಯಂತರ ಮೌಲ್ಯದ ಚಿನ್ನ ಮತ್ತು ನಗದು ಇರಿಸಲಾಗಿದೆ.

ಭಾರತೀಯ ರೂಪಾಯಿಗಳಲ್ಲಿ ಇದರ ಬೆಲೆ ಸುಮಾರು 4194,50,25,000 ರೂ. ಇಸ್ರೇಲ್ ಹಿಜ್ಬುಲ್ಲಾ ವಿರುದ್ಧ ಕಾರ್ಯಾಚರಣೆಯನ್ನು ಹೆಚ್ಚಿಸಿದೆ ಮತ್ತು ಭಾನುವಾರ ರಾತ್ರಿ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿತು. ಈ ದಾಳಿಯ ಉದ್ದೇಶವು ಇರಾನ್ ಬೆಂಬಲಿತ ಭಯೋತ್ಪಾದಕ ಸಂಘಟನೆ ಹಿಜ್ಬುಲ್ಲಾ ತನ್ನ ಕಾರ್ಯಾಚರಣೆಗಳಿಗೆ ಧನಸಹಾಯ ನೀಡುವ ಸಾಮರ್ಥ್ಯವನ್ನು ದುರ್ಬಲಗೊಳಿಸುವುದಾಗಿತ್ತು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version