Home Sports Cricket IND vs NZ: Team India 46 ಕ್ಕೆ ಆಲೌಟ್!

IND vs NZ: Team India 46 ಕ್ಕೆ ಆಲೌಟ್!

IND vs NZ India New Zealand Cricket Match at Bengaluru

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Bengaluru Chinnaswamy Stadium) ನಡೆಯುತ್ತಿರುವ ನ್ಯೂಝಿಲೆಂಡ್ (New Zealand) ವಿರುದ್ಧದ ಮೊದಲ ಟೆಸ್ಟ್ ಪಂದ್ಯದ (Test) ಪ್ರಥಮ ಇನಿಂಗ್ಸ್​ನಲ್ಲಿ (IND vs NZ) Team India ಕೇವಲ 46 ರನ್​ಗಳಿಗೆ ಆಲೌಟ್ ಆಗಿದೆ.

ಇದು ತವರಿನಲ್ಲಿ ಭಾರತ ತಂಡ (Indian team) ಕಲೆಹಾಕಿದ ಅತೀ ಕಡಿಮೆ ಮೊತ್ತ ಎಂಬುದು ವಿಶೇಷ. ಅದರಲ್ಲೂ ಇದೇ ಮೊದಲ ಬಾರಿಗೆ ಭಾರತ ತಂಡ ತವರಿನಲ್ಲಿ 50 ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿದೆ.

ಇದಕ್ಕೂ ಮುನ್ನ 1987 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಕೇವಲ 75 ರನ್ಗಳಿಗೆ ಆಲೌಟ್ ಆಗಿತ್ತು. ಇದೀಗ 37 ವರ್ಷಗಳ ಬಳಿಕ ಟೀಮ್ ಇಂಡಿಯಾ ತವರಿನಲ್ಲಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆಗಿ ಭಾರೀ ಮುಖಭಂಗಕ್ಕೆ ಒಳಗಾಗಿದೆ.

ಕೊನೆಯ ವಿಕೆಟ್​ಗೆ ಜೊತೆಗೂಡಿದ ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ 6 ರನ್​ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ ಹೆನ್ರಿ ಎಸೆತದಲ್ಲಿ ಕ್ಯಾಚ್ ನೀಡಿ ಕುಲ್ದೀಪ್ ಯಾದವ್ (2) ಇನಿಂಗ್ಸ್ ಅಂತ್ಯಗೊಳಿಸಿದರು. ಈ ಮೂಲಕ ಟೀಮ್ ಇಂಡಿಯಾ ಕೇವಲ 46 ರನ್​ಗಳಿಗೆ ಆಲೌಟ್ ಆಗಿದೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version