New Delhi, India : ಭಾರತದಲ್ಲಿ 24 ಗಂಟೆಗಳಲ್ಲಿ 1.68 ಲಕ್ಷಕ್ಕೂ ಹೆಚ್ಚು ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 1,68,063 ಹೊಸ ಪ್ರಕರಣಗಳು (Cases) ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,21,446 ಕ್ಕೆ ತಲುಪಿದೆ. 69,959 ಜನ ಗುಣಮುಖರಾಗಿದ್ದು, 277 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ ತಿಳಿಸಿದೆ.
ದೈನಂದಿನ Positivity Rate ಶೇಕಡಾ 10.64 ರಷ್ಟು ದಾಖಲಾಗಿದ್ದರೆ, ಭಾರತದಲ್ಲಿ ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 4,461 ಇದೆ.