Home India New Delhi ಭಾರತದಲ್ಲಿ 1.94 ಲಕ್ಷ ಹೊಸ Covid-19 ಪ್ರಕರಣಗಳು

ಭಾರತದಲ್ಲಿ 1.94 ಲಕ್ಷ ಹೊಸ Covid-19 ಪ್ರಕರಣಗಳು

India Coronavirus Covid-19 Omicron Cases

New Delhi, India : ಭಾರತದಲ್ಲಿ 24 ಗಂಟೆಗಳಲ್ಲಿ 1.94 ಲಕ್ಷಕ್ಕೂ ಹೆಚ್ಚು ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 1,94,720 ಹೊಸ ಪ್ರಕರಣಗಳು (Cases) ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 9,55,319 ಕ್ಕೆ ತಲುಪಿದೆ. 60,405 ಜನ ಗುಣಮುಖರಾಗಿದ್ದು, 442 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ ತಿಳಿಸಿದೆ.

ದೈನಂದಿನ Positivity Rate ಶೇಕಡಾ 15.8 ರಷ್ಟು ದಾಖಲಾಗಿದ್ದರೆ, ಭಾರತದಲ್ಲಿ ಪ್ರಸ್ತುತ  Omicron ಸೋಂಕುಗಳ ಒಟ್ಟು ಸಂಖ್ಯೆ 4,868 ಇದೆ.

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version