New Delhi, India : ಭಾರತದಲ್ಲಿ 24 ಗಂಟೆಗಳಲ್ಲಿ 2.47 ಲಕ್ಷಕ್ಕೂ ಹೆಚ್ಚು ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 2,47,417 ಹೊಸ ಪ್ರಕರಣಗಳು (Cases) ಪತ್ತೆಯಾಗಿದ್ದು (Till 9 AM), ಒಂದೇ ದಿನ 27% ಏರಿಕೆ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 11,17,531 ಕ್ಕೆ ತಲುಪಿದೆ. ಒಂದು ದಿನದಲ್ಲಿ 60,405 ಜನ ಗುಣಮುಖರಾಗಿದ್ದು, 203 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ ತಿಳಿಸಿದೆ.
ದೈನಂದಿನ Positivity Rate ಶೇಕಡಾ 13.11 ರಷ್ಟು ದಾಖಲಾಗಿದ್ದರೆ, ಭಾರತದಲ್ಲಿ ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 5,488 ಇದೆ.