Search
WhatsApp alerts

Home › Featured

ಭಾರತದಲ್ಲಿ 2.47 ಲಕ್ಷ ಹೊಸ Covid-19 ಪ್ರಕರಣಗಳು

administrator · Published · Updated

India Coronavirus Covid-19 Omicron Cases

New Delhi, India : ಭಾರತದಲ್ಲಿ 24 ಗಂಟೆಗಳಲ್ಲಿ 2.47 ಲಕ್ಷಕ್ಕೂ ಹೆಚ್ಚು ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 2,47,417 ಹೊಸ ಪ್ರಕರಣಗಳು (Cases) ಪತ್ತೆಯಾಗಿದ್ದು (Till 9 AM), ಒಂದೇ ದಿನ 27% ಏರಿಕೆ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 11,17,531 ಕ್ಕೆ ತಲುಪಿದೆ. ಒಂದು ದಿನದಲ್ಲಿ 60,405 ಜನ ಗುಣಮುಖರಾಗಿದ್ದು, 203 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ ತಿಳಿಸಿದೆ.

ದೈನಂದಿನ Positivity Rate ಶೇಕಡಾ 13.11 ರಷ್ಟು ದಾಖಲಾಗಿದ್ದರೆ, ಭಾರತದಲ್ಲಿ ಪ್ರಸ್ತುತ  Omicron ಸೋಂಕುಗಳ ಒಟ್ಟು ಸಂಖ್ಯೆ 5,488 ಇದೆ.

Read next

ಕೊಲುಮೇನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ಟಾಫ್ ನರ್ಸ್ ಹುದ್ದೆ: ನವೆಂಬರ್ 25ರ ಒಳಗೆ ಅರ್ಜಿ

ಕುಂಬಾರ ಸಮುದಾಯಗಳ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ: ಡಿಸೆಂಬರ್ 16 ಕೊನೆಯ ದಿನ

ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ: ಡಿಸೆಂಬರ್ 16 ಕೊನೆಯ ದಿನ

ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಿರಿ: ಚಿಕ್ಕಬಳ್ಳಾಪುರದಲ್ಲಿ ಮಕ್ಕಳ ವಿಜ್ಞಾನ ಸಮಾವೇಶ

You cannot copy content of this page