Home India New Delhi ಭಾರತದಲ್ಲಿ 2.64 ಲಕ್ಷ ಹೊಸ Covid-19 ಪ್ರಕರಣಗಳು

ಭಾರತದಲ್ಲಿ 2.64 ಲಕ್ಷ ಹೊಸ Covid-19 ಪ್ರಕರಣಗಳು

0
Coronavirus Covid-19 Omicron Increase Karnataka Weekend Curfew New Guidelines

New Delhi, India : ಭಾರತದಲ್ಲಿ 24 ಗಂಟೆಗಳಲ್ಲಿ 2.64 ಲಕ್ಷಕ್ಕೂ ಹೆಚ್ಚು ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 2,64,202 ಹೊಸ ಪ್ರಕರಣಗಳು (Cases) ಪತ್ತೆಯಾಗಿದ್ದು (Till 9 AM), ಒಂದೇ ದಿನ 6.7% ಏರಿಕೆ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 12,72,073 ಕ್ಕೆ ತಲುಪಿದೆ. ಒಂದು ದಿನದಲ್ಲಿ 1,09,345 ಜನ ಗುಣಮುಖರಾಗಿದ್ದು, 315 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ ತಿಳಿಸಿದೆ.

ದೈನಂದಿನ Positivity Rate ಶೇಕಡಾ 14.78% ರಷ್ಟು ದಾಖಲಾಗಿದ್ದರೆ, ಭಾರತದಲ್ಲಿ ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 5,753 ಇದೆ.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version