Home India New Delhi ಭಾರತದಲ್ಲಿ 2.68 ಲಕ್ಷ ಹೊಸ Covid-19 ಪ್ರಕರಣಗಳು – Jan 15, 2022

ಭಾರತದಲ್ಲಿ 2.68 ಲಕ್ಷ ಹೊಸ Covid-19 ಪ್ರಕರಣಗಳು – Jan 15, 2022

216
India Coronavirus Covid-19 Omicron Cases

New Delhi, India : ಭಾರತದಲ್ಲಿ 24 ಗಂಟೆಗಳಲ್ಲಿ 2.68 ಲಕ್ಷಕ್ಕೂ ಹೆಚ್ಚು ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 2,68,800 ಹೊಸ ಪ್ರಕರಣಗಳು (Cases) ಪತ್ತೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 14,17,820 ಕ್ಕೆ ತಲುಪಿದೆ. ಒಂದು ದಿನದಲ್ಲಿ 1,22,684 ಜನ ಗುಣಮುಖರಾಗಿದ್ದು, 402 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ ತಿಳಿಸಿದೆ.

ದೈನಂದಿನ Positivity Rate ಶೇಕಡಾ 16.66% ರಷ್ಟು ದಾಖಲಾಗಿದ್ದರೆ, ಭಾರತದಲ್ಲಿ ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 6,041 ಇದೆ.

NO COMMENTS

LEAVE A REPLY

Please enter your comment!
Please enter your name here

You cannot copy content of this page