Home India New Delhi ಭಾರತದಲ್ಲಿ 2.71 ಲಕ್ಷ ಹೊಸ Covid-19 ಪ್ರಕರಣಗಳು – Jan 16, 2022

ಭಾರತದಲ್ಲಿ 2.71 ಲಕ್ಷ ಹೊಸ Covid-19 ಪ್ರಕರಣಗಳು – Jan 16, 2022

India Coronavirus Covid-19 Omicron Cases

New Delhi, India : ಭಾರತದಲ್ಲಿ 24 ಗಂಟೆಗಳಲ್ಲಿ 2.71 ಲಕ್ಷಕ್ಕೂ ಹೆಚ್ಚು ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 2,71,202 ಹೊಸ ಪ್ರಕರಣಗಳು (Cases) ಪತ್ತೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 15,50,377 ಕ್ಕೆ ತಲುಪಿದೆ. ಒಂದು ದಿನದಲ್ಲಿ 1,38,331 ಜನ ಗುಣಮುಖರಾಗಿದ್ದು, 314 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ ತಿಳಿಸಿದೆ.

ದೈನಂದಿನ Positivity Rate ಶೇಕಡಾ 16.28% ರಷ್ಟು ದಾಖಲಾಗಿದ್ದರೆ, ಭಾರತದಲ್ಲಿ ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 7,743 ಇದೆ.

ಕರ್ನಾಟಕ – Karnataka

ಕರ್ನಾಟಕದಲ್ಲಿ 24 ಗಂಟೆಗಳಲ್ಲಿ 32,793 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,69,850 ಕ್ಕೆ ತಲುಪಿದೆ. ಒಂದು ದಿನದಲ್ಲಿ 4,273 ಜನ ಗುಣಮುಖರಾಗಿದ್ದು, 7 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 15.00% ರಷ್ಟು ದಾಖಲಾಗಿದ್ದರೆ, ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 479 ಇದೆ.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version