New Delhi, India : ಭಾರತದಲ್ಲಿ 24 ಗಂಟೆಗಳಲ್ಲಿ 2.82 ಲಕ್ಷಕ್ಕೂ ಹೆಚ್ಚು ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 2,82,970 ಹೊಸ ಪ್ರಕರಣಗಳು (Cases) ಪತ್ತೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 18,31,000 ಕ್ಕೆ ತಲುಪಿದೆ. ಒಂದು ದಿನದಲ್ಲಿ 1,88,157 ಜನ ಗುಣಮುಖರಾಗಿದ್ದು, 441 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ ತಿಳಿಸಿದೆ.
ದೈನಂದಿನ Positivity Rate ಶೇಕಡಾ 15.13% ರಷ್ಟು ದಾಖಲಾಗಿದ್ದರೆ, ಭಾರತದಲ್ಲಿ ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 8,961 ಇದೆ.