Friday, September 30, 2022
HomeNewsCovid-19ಭಾರತದಲ್ಲಿ 2.82 ಲಕ್ಷ ಹೊಸ Covid-19 ಪ್ರಕರಣಗಳು - 19 Jan 2022

ಭಾರತದಲ್ಲಿ 2.82 ಲಕ್ಷ ಹೊಸ Covid-19 ಪ್ರಕರಣಗಳು – 19 Jan 2022

New Delhi, India : ಭಾರತದಲ್ಲಿ 24 ಗಂಟೆಗಳಲ್ಲಿ 2.82 ಲಕ್ಷಕ್ಕೂ ಹೆಚ್ಚು ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 2,82,970 ಹೊಸ ಪ್ರಕರಣಗಳು (Cases) ಪತ್ತೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 18,31,000 ಕ್ಕೆ ತಲುಪಿದೆ. ಒಂದು ದಿನದಲ್ಲಿ 1,88,157 ಜನ ಗುಣಮುಖರಾಗಿದ್ದು, 441 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ ತಿಳಿಸಿದೆ.

ದೈನಂದಿನ Positivity Rate ಶೇಕಡಾ 15.13% ರಷ್ಟು ದಾಖಲಾಗಿದ್ದರೆ, ಭಾರತದಲ್ಲಿ ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 8,961 ಇದೆ.

ಕರ್ನಾಟಕದಲ್ಲಿ 41 ಸಾವಿರ ಹೊಸ Covid-19 ಪ್ರಕರಣಗಳು – 18 Jan 22

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

- Advertisment -

Most Popular

Karnataka

India

You cannot copy content of this page