Home News Covid-19 ಭಾರತದಲ್ಲಿ 3.47 ಲಕ್ಷ ಹೊಸ Covid-19 ಪ್ರಕರಣಗಳು – 21 Jan 2022

ಭಾರತದಲ್ಲಿ 3.47 ಲಕ್ಷ ಹೊಸ Covid-19 ಪ್ರಕರಣಗಳು – 21 Jan 2022

India Covid-19 Positvie Coronavirus Active Omicron Cases Today

New Delhi, India : ಭಾರತದಲ್ಲಿ 24 ಗಂಟೆಗಳಲ್ಲಿ 3.47 ಲಕ್ಷಕ್ಕೂ ಹೆಚ್ಚು ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 3,47,254 ಹೊಸ ಪ್ರಕರಣಗಳು (Cases) ಪತ್ತೆಯಾಗಿದೆ. ಸಕ್ರಿಯ ಪ್ರಕರಣಗಳ (Active Cases) ಸಂಖ್ಯೆ 20,18,825 ಕ್ಕೆ ತಲುಪಿದೆ. ಒಂದು ದಿನದಲ್ಲಿ 2,51,777 ಜನ ಗುಣಮುಖರಾಗಿದ್ದು, 703 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.

ದೈನಂದಿನ Positivity Rate ಶೇಕಡಾ 17.94% ರಷ್ಟು ದಾಖಲಾಗಿದ್ದರೆ, ಭಾರತದಲ್ಲಿ ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 9,692 ಇದೆ.

20 Jan 22: Karnataka ದಲ್ಲಿ 42 ಸಾವಿರ ಹೊಸ Covid-19 ಪ್ರಕರಣಗಳು

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version