Friday, September 30, 2022
HomeNewsCovid-1901 Feb: ದೇಶದಲ್ಲಿ 1.67 ಲಕ್ಷ ಹೊಸ Covid-19 ಪ್ರಕರಣಗಳು ದಾಖಲು, ಕರ್ನಾಟಕದಲ್ಲಿ 24 ಸಾವಿರ

01 Feb: ದೇಶದಲ್ಲಿ 1.67 ಲಕ್ಷ ಹೊಸ Covid-19 ಪ್ರಕರಣಗಳು ದಾಖಲು, ಕರ್ನಾಟಕದಲ್ಲಿ 24 ಸಾವಿರ

New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,67,059 Covid-19 ಪ್ರಕರಣಗಳು ದಾಖಲಾಗಿವೆ.

Active Cases ಸಂಖ್ಯೆ 17,43,059 ಕ್ಕೆ ತಲುಪಿದೆ. ಒಂದು ದಿನದಲ್ಲಿ 2,54,076 ಜನ ಗುಣಮುಖರಾಗಿದ್ದು, 1,192 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.

ದೈನಂದಿನ Positivity Rate ಶೇಕಡಾ 11.69% ರಷ್ಟು ದಾಖಲಾಗಿದೆ.

Karnataka ದಲ್ಲಿ 24 ಸಾವಿರ ಹೊಸ Covid-19 ಪ್ರಕರಣಗಳು

- Advertisement -

Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 24,172 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,44,331 ಕ್ಕೆ ತಲುಪಿದೆ. ಒಂದು ದಿನದಲ್ಲಿ 30,869 ಜನ ಗುಣಮುಖರಾಗಿದ್ದು, 56 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 17.11% ರಷ್ಟು ದಾಖಲಾಗಿದ್ದರೆ, ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 1115 ಇದೆ.

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

- Advertisment -

Most Popular

Karnataka

India

You cannot copy content of this page