Thursday, March 28, 2024
HomeNewsCovid-1902 Feb: ದೇಶದಲ್ಲಿ 1.61 ಲಕ್ಷ ಹೊಸ Covid-19 ಪ್ರಕರಣಗಳು ದಾಖಲು, ಕರ್ನಾಟಕದಲ್ಲಿ 14 ಸಾವಿರ

02 Feb: ದೇಶದಲ್ಲಿ 1.61 ಲಕ್ಷ ಹೊಸ Covid-19 ಪ್ರಕರಣಗಳು ದಾಖಲು, ಕರ್ನಾಟಕದಲ್ಲಿ 14 ಸಾವಿರ

New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,61,386 Covid-19 ಪ್ರಕರಣಗಳು ದಾಖಲಾಗಿವೆ.

Active Cases ಸಂಖ್ಯೆ 16,21,603 ಕ್ಕೆ ತಲುಪಿದೆ. ಒಂದು ದಿನದಲ್ಲಿ 2,81,109 ಜನ ಗುಣಮುಖರಾಗಿದ್ದು, 1,733 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.

ದೈನಂದಿನ Positivity Rate ಶೇಕಡಾ 9.26% ರಷ್ಟು ದಾಖಲಾಗಿದೆ.

- Advertisement -

Karnataka ದಲ್ಲಿ 14 ಸಾವಿರ ಹೊಸ Covid-19 ಪ್ರಕರಣಗಳು

Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 14,366 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,97,725 ಕ್ಕೆ ತಲುಪಿದೆ. ಒಂದು ದಿನದಲ್ಲಿ 60,914 ಜನ ಗುಣಮುಖರಾಗಿದ್ದು, 58 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 13.45% ರಷ್ಟು ದಾಖಲಾಗಿದ್ದರೆ, ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 1115 ಇದೆ.

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

Karnataka

India

You cannot copy content of this page