New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 6,561 Covid-19 ಪ್ರಕರಣಗಳು ದಾಖಲಾಗಿವೆ.
Active Cases ಸಂಖ್ಯೆ 77,152 ಕ್ಕೆ ತಲುಪಿದೆ. ಒಂದು ದಿನದಲ್ಲಿ 14,947 ಜನ ಗುಣಮುಖರಾಗಿದ್ದು, 142 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.
- Advertisement -