New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4,362 Covid-19 ಪ್ರಕರಣಗಳು ದಾಖಲಾಗಿವೆ.
Active Cases ಸಂಖ್ಯೆ 59,442 ಕ್ಕೆ ತಲುಪಿದೆ. ಒಂದು ದಿನದಲ್ಲಿ 9,620 ಜನ ಗುಣಮುಖರಾಗಿದ್ದು, 66 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.

You cannot copy content of this page