New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 67,597 Covid-19 ಪ್ರಕರಣಗಳು ದಾಖಲಾಗಿವೆ.
Active Cases ಸಂಖ್ಯೆ 11,08,938 ಕ್ಕೆ ತಲುಪಿದೆ. ಒಂದು ದಿನದಲ್ಲಿ 1,80,456 ಜನ ಗುಣಮುಖರಾಗಿದ್ದು, 1,188 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.
ದೈನಂದಿನ Positivity Rate ಶೇಕಡಾ 5.02% ರಷ್ಟು ದಾಖಲಾಗಿದೆ.