Wednesday, October 9, 2024
HomeNewsCovid-1908 Feb: India ದಲ್ಲಿ 67 ಸಾವಿರ ಹೊಸ Covid-19 ಪ್ರಕರಣಗಳು ದಾಖಲು

08 Feb: India ದಲ್ಲಿ 67 ಸಾವಿರ ಹೊಸ Covid-19 ಪ್ರಕರಣಗಳು ದಾಖಲು

New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 67,597 Covid-19 ಪ್ರಕರಣಗಳು ದಾಖಲಾಗಿವೆ.

Active Cases ಸಂಖ್ಯೆ 11,08,938 ಕ್ಕೆ ತಲುಪಿದೆ. ಒಂದು ದಿನದಲ್ಲಿ 1,80,456 ಜನ ಗುಣಮುಖರಾಗಿದ್ದು, 1,188 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.

ದೈನಂದಿನ Positivity Rate ಶೇಕಡಾ 5.02% ರಷ್ಟು ದಾಖಲಾಗಿದೆ.

For Daily Updates WhatsApp ‘HI’ to 7406303366

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

Karnataka

India

You cannot copy content of this page