Wednesday, October 5, 2022
HomeNewsCovid-1909 Feb: India ದಲ್ಲಿ 71 ಸಾವಿರ ಹೊಸ Covid-19 ಪ್ರಕರಣಗಳು ದಾಖಲು

09 Feb: India ದಲ್ಲಿ 71 ಸಾವಿರ ಹೊಸ Covid-19 ಪ್ರಕರಣಗಳು ದಾಖಲು

New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 71,365 Covid-19 ಪ್ರಕರಣಗಳು ದಾಖಲಾಗಿವೆ.

Active Cases ಸಂಖ್ಯೆ 8,92,828 ಕ್ಕೆ ತಲುಪಿದೆ. ಒಂದು ದಿನದಲ್ಲಿ 1,02,063 ಜನ ಗುಣಮುಖರಾಗಿದ್ದು, 1,217 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.

ದೈನಂದಿನ Positivity Rate ಶೇಕಡಾ 4.54% ರಷ್ಟು ದಾಖಲಾಗಿದೆ.

- Advertisement -

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

- Advertisment -

Most Popular

Karnataka

India

You cannot copy content of this page