New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 67,084 Covid-19 ಪ್ರಕರಣಗಳು ದಾಖಲಾಗಿವೆ.
Active Cases ಸಂಖ್ಯೆ 7,90,789 ಕ್ಕೆ ತಲುಪಿದೆ. ಒಂದು ದಿನದಲ್ಲಿ 1,67,882 ಜನ ಗುಣಮುಖರಾಗಿದ್ದು, 1,241 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.
ದೈನಂದಿನ Positivity Rate ಶೇಕಡಾ 4.44% ರಷ್ಟು ದಾಖಲಾಗಿದೆ.