Wednesday, February 8, 2023
HomeNewsCovid-1920 Feb: India ದಲ್ಲಿ 19 ಸಾವಿರ ಹೊಸ Covid-19 ಪ್ರಕರಣಗಳು ದಾಖಲು

20 Feb: India ದಲ್ಲಿ 19 ಸಾವಿರ ಹೊಸ Covid-19 ಪ್ರಕರಣಗಳು ದಾಖಲು

New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 19,968 Covid-19 ಪ್ರಕರಣಗಳು ದಾಖಲಾಗಿವೆ.

Active Cases ಸಂಖ್ಯೆ 2,24,187 ಕ್ಕೆ ತಲುಪಿದೆ. ಒಂದು ದಿನದಲ್ಲಿ 48,847 ಜನ ಗುಣಮುಖರಾಗಿದ್ದು, 673 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.

ದೈನಂದಿನ Positivity Rate ಶೇಕಡಾ 1.68% ರಷ್ಟು ದಾಖಲಾಗಿದೆ.

- Advertisement -

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
- Advertisment -

Most Popular

Karnataka

India

You cannot copy content of this page