Home News Covid-19 21 Feb: India ದಲ್ಲಿ 16 ಸಾವಿರ ಹೊಸ Covid-19 ಪ್ರಕರಣಗಳು ದಾಖಲು

21 Feb: India ದಲ್ಲಿ 16 ಸಾವಿರ ಹೊಸ Covid-19 ಪ್ರಕರಣಗಳು ದಾಖಲು

273
India Coronavirus Covid-19 Omicron Cases 22 January

New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,051 Covid-19 ಪ್ರಕರಣಗಳು ದಾಖಲಾಗಿವೆ.

Active Cases ಸಂಖ್ಯೆ 2,02,131 ಕ್ಕೆ ತಲುಪಿದೆ. ಒಂದು ದಿನದಲ್ಲಿ 37,901 ಜನ ಗುಣಮುಖರಾಗಿದ್ದು, 206 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.

ದೈನಂದಿನ Positivity Rate ಶೇಕಡಾ 1.93% ರಷ್ಟು ದಾಖಲಾಗಿದೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page