India: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ (India) 3.33 ಲಕ್ಷಕ್ಕೂ ಹೆಚ್ಚು ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 3,33,533 ಹೊಸ ಪ್ರಕರಣಗಳು ಪತ್ತೆಯಾಗಿದೆ. Active Cases ಸಂಖ್ಯೆ 21,87,205 ಕ್ಕೆ ತಲುಪಿದೆ. ಒಂದು ದಿನದಲ್ಲಿ 3,65,60,560 ಜನ ಗುಣಮುಖರಾಗಿದ್ದು, 525 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.
ದೈನಂದಿನ Positivity Rate ಶೇಕಡಾ 17.78% ರಷ್ಟು ದಾಖಲಾಗಿದೆ.
- Advertisement -