Home News Covid-19 ಭಾರತದಲ್ಲಿ 3.33 ಲಕ್ಷ ಹೊಸ Covid-19 ಪ್ರಕರಣಗಳು – 23 Jan 2022

ಭಾರತದಲ್ಲಿ 3.33 ಲಕ್ಷ ಹೊಸ Covid-19 ಪ್ರಕರಣಗಳು – 23 Jan 2022

India Covid-19 Cases Today

India: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ (India) 3.33 ಲಕ್ಷಕ್ಕೂ ಹೆಚ್ಚು ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 3,33,533 ಹೊಸ ಪ್ರಕರಣಗಳು ಪತ್ತೆಯಾಗಿದೆ. Active Cases ಸಂಖ್ಯೆ 21,87,205 ಕ್ಕೆ ತಲುಪಿದೆ. ಒಂದು ದಿನದಲ್ಲಿ 3,65,60,560 ಜನ ಗುಣಮುಖರಾಗಿದ್ದು, 525 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.

ದೈನಂದಿನ Positivity Rate ಶೇಕಡಾ 17.78% ರಷ್ಟು ದಾಖಲಾಗಿದೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version