New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 14,148 Covid-19 ಪ್ರಕರಣಗಳು ದಾಖಲಾಗಿವೆ.
Active Cases ಸಂಖ್ಯೆ 1,48,359 ಕ್ಕೆ ತಲುಪಿದೆ. ಒಂದು ದಿನದಲ್ಲಿ 16,163 ಜನ ಗುಣಮುಖರಾಗಿದ್ದು, 302 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.
ದೈನಂದಿನ Positivity Rate ಶೇಕಡಾ 1.28% ರಷ್ಟು ದಾಖಲಾಗಿದೆ.
- Advertisement -