Monday, October 3, 2022
HomeNewsCovid-19ಭಾರತದಲ್ಲಿ 3.06 ಲಕ್ಷ ಹೊಸ Covid-19 ಪ್ರಕರಣಗಳು ದಾಖಲು - 24 Jan 2022

ಭಾರತದಲ್ಲಿ 3.06 ಲಕ್ಷ ಹೊಸ Covid-19 ಪ್ರಕರಣಗಳು ದಾಖಲು – 24 Jan 2022

New Delhi, India: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,06,064 Covid-19 ಪ್ರಕರಣಗಳು ದಾಖಲಾಗಿವೆ.

Active Cases ಸಂಖ್ಯೆ 22,49,335 ಕ್ಕೆ ತಲುಪಿದೆ. ಒಂದು ದಿನದಲ್ಲಿ 2,43,495 ಜನ ಗುಣಮುಖರಾಗಿದ್ದು, 439 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.

ದೈನಂದಿನ Positivity Rate ಶೇಕಡಾ 20.75% ರಷ್ಟು ದಾಖಲಾಗಿದೆ.

- Advertisement -

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

- Advertisment -

Most Popular

Karnataka

India

You cannot copy content of this page