back to top
20.5 C
Bengaluru
Tuesday, July 15, 2025
HomeNewsCovid-1925 Jan: ದೇಶದಲ್ಲಿ Covid ಇಳಿಕೆ, 2.5 ಲಕ್ಷ ಹೊಸ ಪ್ರಕರಣಗಳು ದಾಖಲು

25 Jan: ದೇಶದಲ್ಲಿ Covid ಇಳಿಕೆ, 2.5 ಲಕ್ಷ ಹೊಸ ಪ್ರಕರಣಗಳು ದಾಖಲು

- Advertisement -
- Advertisement -

ಭಾರತದಲ್ಲಿ ದೈನಂದಿನ Coronavirus ಪ್ರಕರಣಗಳಲ್ಲಿ ಇಳಿಕೆ ಕಂಡಿದ್ದು, ಕಳೆದ 24 ಗಂಟೆಗಳಲ್ಲಿ 2,55,874 Covid-19 ಪ್ರಕರಣಗಳು ದಾಖಲಾಗಿವೆ. ಹಿಂದಿನ ದಿನ 3,06,064 ಪ್ರಕರಣಗಳು ದಾಖಲಾಗಿದ್ದವು.

Active Cases ಸಂಖ್ಯೆ 22,36,842 ಕ್ಕೆ ತಲುಪಿದೆ. ಒಂದು ದಿನದಲ್ಲಿ 2,67,753 ಜನ ಗುಣಮುಖರಾಗಿದ್ದು, 614 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.

ದೈನಂದಿನ Positivity Rate ಶೇಕಡಾ 15.5% ರಷ್ಟು ದಾಖಲಾಗಿದೆ.

Karnataka ದಲ್ಲಿ 46 ಸಾವಿರ ಹೊಸ Covid-19 ಪ್ರಕರಣಗಳು

Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 46,426 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,62,487 ಕ್ಕೆ ತಲುಪಿದೆ. ಒಂದು ದಿನದಲ್ಲಿ 41,703 ಜನ ಗುಣಮುಖರಾಗಿದ್ದು, 32 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 32.95% ರಷ್ಟು ದಾಖಲಾಗಿದ್ದರೆ, ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 931 ಇದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page