Friday, September 30, 2022
HomeNewsCovid-1926 Jan: ದೇಶದಲ್ಲಿ 2.85 ಲಕ್ಷ ಹೊಸ Covid-19 ಪ್ರಕರಣಗಳು ದಾಖಲು

26 Jan: ದೇಶದಲ್ಲಿ 2.85 ಲಕ್ಷ ಹೊಸ Covid-19 ಪ್ರಕರಣಗಳು ದಾಖಲು

New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,85,914 Covid-19 ಪ್ರಕರಣಗಳು ದಾಖಲಾಗಿವೆ.

Active Cases ಸಂಖ್ಯೆ 22,23,018 ಕ್ಕೆ ತಲುಪಿದೆ. ಒಂದು ದಿನದಲ್ಲಿ 2,99,073 ಜನ ಗುಣಮುಖರಾಗಿದ್ದು, 665 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.

ದೈನಂದಿನ Positivity Rate ಶೇಕಡಾ 16.16% ರಷ್ಟು ದಾಖಲಾಗಿದೆ.

Karnataka ದಲ್ಲಿ 41 ಸಾವಿರ ಹೊಸ Covid-19 ಪ್ರಕರಣಗಳು

- Advertisement -

Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 41,400 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,50,742 ಕ್ಕೆ ತಲುಪಿದೆ. ಒಂದು ದಿನದಲ್ಲಿ 53,093 ಜನ ಗುಣಮುಖರಾಗಿದ್ದು, 52 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 26.70% ರಷ್ಟು ದಾಖಲಾಗಿದ್ದರೆ, ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 931 ಇದೆ.

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

- Advertisment -

Most Popular

Karnataka

India

You cannot copy content of this page