New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,86,364 Covid-19 ಪ್ರಕರಣಗಳು ದಾಖಲಾಗಿವೆ.
Active Cases ಸಂಖ್ಯೆ 22,02,472 ಕ್ಕೆ ತಲುಪಿದೆ. ಒಂದು ದಿನದಲ್ಲಿ 3,06,357 ಜನ ಗುಣಮುಖರಾಗಿದ್ದು, 573 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.
ದೈನಂದಿನ Positivity Rate ಶೇಕಡಾ 19.59% ರಷ್ಟು ದಾಖಲಾಗಿದೆ.
Karnataka ದಲ್ಲಿ 48 ಸಾವಿರ ಹೊಸ Covid-19 ಪ್ರಕರಣಗಳು
Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 48,905 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,57,909 ಕ್ಕೆ ತಲುಪಿದೆ. ಒಂದು ದಿನದಲ್ಲಿ 41,699 ಜನ ಗುಣಮುಖರಾಗಿದ್ದು, 39 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 22.51% ರಷ್ಟು ದಾಖಲಾಗಿದ್ದರೆ, ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 931 ಇದೆ.