New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,09,918 Covid-19 ಪ್ರಕರಣಗಳು ದಾಖಲಾಗಿವೆ.
Active Cases ಸಂಖ್ಯೆ 18,31,268 ಕ್ಕೆ ತಲುಪಿದೆ. ಒಂದು ದಿನದಲ್ಲಿ 2,62,628 ಜನ ಗುಣಮುಖರಾಗಿದ್ದು, 959 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.
ದೈನಂದಿನ Positivity Rate ಶೇಕಡಾ 15.77% ರಷ್ಟು ದಾಖಲಾಗಿದೆ.
Karnataka ದಲ್ಲಿ 31 ಸಾವಿರ ಹೊಸ Covid-19 ಪ್ರಕರಣಗಳು
Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 28,264 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,51,084 ಕ್ಕೆ ತಲುಪಿದೆ. ಒಂದು ದಿನದಲ್ಲಿ 29,244 ಜನ ಗುಣಮುಖರಾಗಿದ್ದು, 68 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 16.38% ರಷ್ಟು ದಾಖಲಾಗಿದ್ದರೆ, ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 1115 ಇದೆ.