Friday, September 30, 2022
HomeNewsCovid-1903 Feb: India ದಲ್ಲಿ 1.72 ಲಕ್ಷ ಹೊಸ Covid-19 ಪ್ರಕರಣಗಳು ದಾಖಲು, Karnataka ದಲ್ಲಿ...

03 Feb: India ದಲ್ಲಿ 1.72 ಲಕ್ಷ ಹೊಸ Covid-19 ಪ್ರಕರಣಗಳು ದಾಖಲು, Karnataka ದಲ್ಲಿ 20 ಸಾವಿರ

New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,72,433 Covid-19 ಪ್ರಕರಣಗಳು ದಾಖಲಾಗಿವೆ.

Active Cases ಸಂಖ್ಯೆ 15,33,921 ಕ್ಕೆ ತಲುಪಿದೆ. ಒಂದು ದಿನದಲ್ಲಿ 2,59,107 ಜನ ಗುಣಮುಖರಾಗಿದ್ದು, 1,700 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.

ದೈನಂದಿನ Positivity Rate ಶೇಕಡಾ 10.99% ರಷ್ಟು ದಾಖಲಾಗಿದೆ.

Karnataka ದಲ್ಲಿ 20 ಸಾವಿರ ಹೊಸ Covid-19 ಪ್ರಕರಣಗಳು

- Advertisement -

Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 20,505 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,77,244 ಕ್ಕೆ ತಲುಪಿದೆ. ಒಂದು ದಿನದಲ್ಲಿ 40,903 ಜನ ಗುಣಮುಖರಾಗಿದ್ದು, 81 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 12.55% ರಷ್ಟು ದಾಖಲಾಗಿದ್ದರೆ, ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 1115 ಇದೆ.

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

- Advertisment -

Most Popular

Karnataka

India

You cannot copy content of this page