New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,49,394 Covid-19 ಪ್ರಕರಣಗಳು ದಾಖಲಾಗಿವೆ.
Active Cases ಸಂಖ್ಯೆ 14,35,569 ಕ್ಕೆ ತಲುಪಿದೆ. ಒಂದು ದಿನದಲ್ಲಿ 2,46,674 ಜನ ಗುಣಮುಖರಾಗಿದ್ದು, 1,072 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.
ದೈನಂದಿನ Positivity Rate ಶೇಕಡಾ 9.2% ರಷ್ಟು ದಾಖಲಾಗಿದೆ.
Karnataka ದಲ್ಲಿ 16 ಸಾವಿರ ಹೊಸ Covid-19 ಪ್ರಕರಣಗಳು
Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 16,436 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,48,800 ಕ್ಕೆ ತಲುಪಿದೆ. ಒಂದು ದಿನದಲ್ಲಿ 44,819 ಜನ ಗುಣಮುಖರಾಗಿದ್ದು, 60 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 11.31% ರಷ್ಟು ದಾಖಲಾಗಿದೆ.