Home News Covid-19 04 Feb: India ದಲ್ಲಿ 1.49 ಲಕ್ಷ ಹೊಸ Covid-19 ಪ್ರಕರಣಗಳು ದಾಖಲು, Karnataka ದಲ್ಲಿ...

04 Feb: India ದಲ್ಲಿ 1.49 ಲಕ್ಷ ಹೊಸ Covid-19 ಪ್ರಕರಣಗಳು ದಾಖಲು, Karnataka ದಲ್ಲಿ 16 ಸಾವಿರ

0
India Covid-19 Cases Karnataka Positive Rate

New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,49,394 Covid-19 ಪ್ರಕರಣಗಳು ದಾಖಲಾಗಿವೆ.

Active Cases ಸಂಖ್ಯೆ 14,35,569 ಕ್ಕೆ ತಲುಪಿದೆ. ಒಂದು ದಿನದಲ್ಲಿ 2,46,674 ಜನ ಗುಣಮುಖರಾಗಿದ್ದು, 1,072 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.

ದೈನಂದಿನ Positivity Rate ಶೇಕಡಾ 9.2% ರಷ್ಟು ದಾಖಲಾಗಿದೆ.

Karnataka ದಲ್ಲಿ 16 ಸಾವಿರ ಹೊಸ Covid-19 ಪ್ರಕರಣಗಳು

Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 16,436 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,48,800 ಕ್ಕೆ ತಲುಪಿದೆ. ಒಂದು ದಿನದಲ್ಲಿ 44,819 ಜನ ಗುಣಮುಖರಾಗಿದ್ದು, 60 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 11.31% ರಷ್ಟು ದಾಖಲಾಗಿದೆ.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version