Search
WhatsApp alerts

Home › Covid-19

05 Feb: India ದಲ್ಲಿ 1.27 ಲಕ್ಷ ಹೊಸ Covid-19 ಪ್ರಕರಣಗಳು ದಾಖಲು, Karnataka ದಲ್ಲಿ 14 ಸಾವಿರ

administrator · Published

India Karnataka Covid-19 Coronavirus Positive Cases Death Omicron

New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,27,952 Covid-19 ಪ್ರಕರಣಗಳು ದಾಖಲಾಗಿವೆ.

Active Cases ಸಂಖ್ಯೆ 13,31,648 ಕ್ಕೆ ತಲುಪಿದೆ. ಒಂದು ದಿನದಲ್ಲಿ 2,30,814 ಜನ ಗುಣಮುಖರಾಗಿದ್ದು, 1,059 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.

ದೈನಂದಿನ Positivity Rate ಶೇಕಡಾ 7.98% ರಷ್ಟು ದಾಖಲಾಗಿದೆ.

Karnataka ದಲ್ಲಿ 14 ಸಾವಿರ ಹೊಸ Covid-19 ಪ್ರಕರಣಗಳು

Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 14,950 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,23,098 ಕ್ಕೆ ತಲುಪಿದೆ. ಒಂದು ದಿನದಲ್ಲಿ 40,599 ಜನ ಗುಣಮುಖರಾಗಿದ್ದು, 53 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 10.93% ರಷ್ಟು ದಾಖಲಾಗಿದೆ.

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

You cannot copy content of this page