Home News Covid-19 07 Feb: India ದಲ್ಲಿ 83 ಸಾವಿರ ಹೊಸ Covid-19 ಪ್ರಕರಣಗಳು ದಾಖಲು, Karnataka ದಲ್ಲಿ...

07 Feb: India ದಲ್ಲಿ 83 ಸಾವಿರ ಹೊಸ Covid-19 ಪ್ರಕರಣಗಳು ದಾಖಲು, Karnataka ದಲ್ಲಿ 8 ಸಾವಿರ

India Covid-19 Positvie Coronavirus Active Omicron Cases Today

New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 83,876 Covid-19 ಪ್ರಕರಣಗಳು ದಾಖಲಾಗಿವೆ.

Active Cases ಸಂಖ್ಯೆ 11,08,938 ಕ್ಕೆ ತಲುಪಿದೆ. ಒಂದು ದಿನದಲ್ಲಿ 1,99,054 ಜನ ಗುಣಮುಖರಾಗಿದ್ದು, 895 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.

ದೈನಂದಿನ Positivity Rate ಶೇಕಡಾ 7.25% ರಷ್ಟು ದಾಖಲಾಗಿದೆ.

Karnataka ದಲ್ಲಿ 8 ಸಾವಿರ ಹೊಸ Covid-19 ಪ್ರಕರಣಗಳು

Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 8,425 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 97,781 ಕ್ಕೆ ತಲುಪಿದೆ. ಒಂದು ದಿನದಲ್ಲಿ 19,800 ಜನ ಗುಣಮುಖರಾಗಿದ್ದು, 47 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 6.51% ರಷ್ಟು ದಾಖಲಾಗಿದೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version