Friday, October 11, 2024
HomeSportsCricketT20 ಸರಣಿಯಲ್ಲಿ ಶುಭಾರಂಭ ಮಾಡಿದ ಭಾರತ

T20 ಸರಣಿಯಲ್ಲಿ ಶುಭಾರಂಭ ಮಾಡಿದ ಭಾರತ

Kolkata : West Indies ವಿರುದ್ಧ Kolkata ದ Eden Gardens ನಲ್ಲಿ ನಡೆದ ಮೊದಲ T20 ಪಂದ್ಯದಲ್ಲಿ Rohit Sharma ನೇತೃತ್ವದ Team India 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಟಾಸ್ ಗೆದ್ದು Captain Rohit Sharma ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ Kieron Pollard ಪಡೆ Nicholas Pooran (61) ರ ಅಮೋಘ ಬ್ಯಾಟಿಂಗ್ ನ ಸಹಾಯದಿಂದ 7 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತು. ಭಾರತದ ಪರ
Harshal Patel ಮತ್ತು Ravi Bishnoi ತಲಾ 2 ವಿಕೆಟ್ ಪಡೆದು ಮಿಂಚಿದರು.

158 ರನ್ ಗುರಿ ಬೆನ್ನತ್ತಿದ ಭಾರತ ನಾಯಕ ರೋಹಿತ್ ಶರ್ಮ (40) ರ ಉತ್ತಮ ಬ್ಯಾಟಿಂಗ್ ನೆರವಿನಿಂದ ಸುಲಭ ಜಯ ದಾಖಲಿಸಿತು.Ishan Kishan (35) ಮತ್ತು Suryakumar Yadav (34) ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ತಂಡದ ಜಯದ ರೂವಾರಿಗಳಾದರು. Windies ಪರ Roston Chase 2 ವಿಕೆಟ್ ಪಡೆದು ಭಾರತದ ಗೆಲುವಿಗೆ ತಡೆಹಾಕಲು ಪ್ರಯತ್ನಿಸಿದರು.

ಚೊಚ್ಚಲ ಟಿ-ಟ್ವೆಂಟಿ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶಿಸಿದ Ravi Bishnoi ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಜನಾರಾದರು.

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

Karnataka

India

You cannot copy content of this page