Home Karnataka Bengaluru Urban JDS ರಾಜ್ಯಾಧ್ಯಕ್ಷರಾಗಿ ಸಿ.ಎಂ.ಇಬ್ರಾಹಿಂ ಆಯ್ಕೆ

JDS ರಾಜ್ಯಾಧ್ಯಕ್ಷರಾಗಿ ಸಿ.ಎಂ.ಇಬ್ರಾಹಿಂ ಆಯ್ಕೆ

JDS Karnataka President C M Ibrahim

Bengaluru (Bangalore) : ಜಾತ್ಯತೀತ ಜನತಾದಳ ಪಕ್ಷದ (JDS) ಪಕ್ಷದ ರಾಜ್ಯಾಧ್ಯಕ್ಷರಾಗಿ (Karnataka State President) ಸಿ.ಎಂ.ಇಬ್ರಾಹಿಂ (C. M. Ibrahim) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H. D. Kumaraswamy) ಅವರು “ಪಕ್ಷದ ಸಾಂಸ್ಥಿಕ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಾಜಿ ಕೇಂದ್ರ ಸಚಿವರಾದ ಸಿ.ಎಂ. ಇಬ್ರಾಹಿಂ ಅವರು ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರ ನೇತೃತ್ವದಲ್ಲಿ ಸಂಘಟನೆ ಮತ್ತಷ್ಟು ಬಲಿಷ್ಠವಾಗಲಿ ಹಾಗೂ ಹೊಸ ಹುರುಪಿಗೆ ನಾಂದಿಯಾಗಲಿ ಎಂದು ಹಾರೈಸುತ್ತೇನೆ” ಎಂದು Tweet ಮೂಲಕ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version