ಕರ್ನಾಟಕದಲ್ಲಿ 27 ಸಾವಿರ ಹೊಸ Covid-19 ಪ್ರಕರಣಗಳು – 17 Jan 22

Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 27,156 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,17,297 ಕ್ಕೆ ತಲುಪಿದೆ. ಒಂದು ದಿನದಲ್ಲಿ 7,827 ಜನ ಗುಣಮುಖರಾಗಿದ್ದು, 14 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ. ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 12.45% ರಷ್ಟು ದಾಖಲಾಗಿದ್ದರೆ, ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 766 ಇದೆ.