Search
WhatsApp alerts

Home › Covid-19

07 Feb: Karnataka ದಲ್ಲಿ 6 ಸಾವಿರ ಹೊಸ Covid-19 ಪ್ರಕರಣಗಳು ದಾಖಲು

administrator · Published

Karnataka State Coronavirus Covid-19 Omicron Cases

Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 6,151 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 87,080 ಕ್ಕೆ ತಲುಪಿದೆ. ಒಂದು ದಿನದಲ್ಲಿ 16,802 ಜನ ಗುಣಮುಖರಾಗಿದ್ದು, 49 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 6.19% ರಷ್ಟು ದಾಖಲಾಗಿದೆ.

For Daily Updates WhatsApp ‘HI’ to 7406303366

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

You cannot copy content of this page