Tuesday, October 4, 2022
HomeNewsCovid-1909 Feb: Karnataka ದಲ್ಲಿ 5 ಸಾವಿರ ಹೊಸ Covid-19 ಪ್ರಕರಣಗಳು ದಾಖಲು

09 Feb: Karnataka ದಲ್ಲಿ 5 ಸಾವಿರ ಹೊಸ Covid-19 ಪ್ರಕರಣಗಳು ದಾಖಲು

Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 5,339 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 60,956 ಕ್ಕೆ ತಲುಪಿದೆ. ಒಂದು ದಿನದಲ್ಲಿ 16,749 ಜನ ಗುಣಮುಖರಾಗಿದ್ದು, 48 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 4.14% ರಷ್ಟು ದಾಖಲಾಗಿದೆ.

- Advertisement -

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

- Advertisment -

Most Popular

Karnataka

India

You cannot copy content of this page