back to top
21.3 C
Bengaluru
Monday, October 27, 2025
HomeNewsCovid-1910 Feb: Karnataka ದಲ್ಲಿ 5 ಸಾವಿರ ಹೊಸ Covid-19 ಪ್ರಕರಣಗಳು ದಾಖಲು

10 Feb: Karnataka ದಲ್ಲಿ 5 ಸಾವಿರ ಹೊಸ Covid-19 ಪ್ರಕರಣಗಳು ದಾಖಲು

- Advertisement -
- Advertisement -

Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 5,019 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 52,013 ಕ್ಕೆ ತಲುಪಿದೆ. ಒಂದು ದಿನದಲ್ಲಿ 13,923 ಜನ ಗುಣಮುಖರಾಗಿದ್ದು, 39 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 4.25% ರಷ್ಟು ದಾಖಲಾಗಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page