Saturday, January 28, 2023
HomeNewsCovid-1918 Feb: Karnataka ದಲ್ಲಿ 1333 ಸಾವಿರ ಹೊಸ Covid-19 ಪ್ರಕರಣಗಳು ದಾಖಲು

18 Feb: Karnataka ದಲ್ಲಿ 1333 ಸಾವಿರ ಹೊಸ Covid-19 ಪ್ರಕರಣಗಳು ದಾಖಲು

Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,333 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 16,184 ಕ್ಕೆ ತಲುಪಿದೆ. ಒಂದು ದಿನದಲ್ಲಿ 4,890 ಜನ ಗುಣಮುಖರಾಗಿದ್ದು, 19 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 1.59% ರಷ್ಟು ದಾಖಲಾಗಿದೆ.

- Advertisement -

RELATED ARTICLES

1 COMMENT

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
- Advertisment -

Most Popular

Karnataka

India

You cannot copy content of this page