Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 667 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 9,378 ಕ್ಕೆ ತಲುಪಿದೆ. ಒಂದು ದಿನದಲ್ಲಿ 1,674 ಜನ ಗುಣಮುಖರಾಗಿದ್ದು, 21 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 0.91% ರಷ್ಟು ದಾಖಲಾಗಿದೆ.