Search
WhatsApp alerts

Home › Bengaluru Urban

 Karnataka High Court ಗೆ ಐವರು Judge ಗಳ ನೇಮಕ, ‘Supreme Court Collegium’ ಶಿಫಾರಸು

administrator · Published

Karnataka High Court Judge appointment Supreme Court collegium

Bengaluru (Bangalore) : July19, 2022ರಂದು ನಡೆದ Collegium ಸಭೆಯಲ್ಲಿ ಐವರು ನ್ಯಾಯಾಂಗ ಅಧಿಕಾರಿಗಳನ್ನು ಕರ್ನಾಟಕ ಹೈಕೋರ್ಟ್ (Karnataka High Court) ನ್ಯಾಯಮೂರ್ತಿಗಳಾಗಿ (Judge) ಪದೋನ್ನತಿಗೊಳಿಸುವಂತೆ Supreme Court Collegium ಶಿಫಾರಸು ಮಾಡಿದೆ.

ಅನಿಲ್ ಭೀಮಸೇನ ಕತ್ತಿ, ಗುರುಸಿದ್ದಯ್ಯ ಬಸವರಾಜ, ಚಂದ್ರಶೇಖರ ಮೃತ್ಯುಂಜಯ ಜೋಶಿ, ಉಮೇಶ್ ಮಂಜುನಾಥ ಭಟ್ ಅಡಿಗ, ತಾಲ್ಕಡ್ ಗಿರಿಗೌಡ ಶಿವಶಂಕರೇಗೌಡ ರವರನ್ನು ನ್ಯಾಯಮೂರ್ತಿಗಳಾಗಿ ಪದೋನ್ನತಿಗೊಳಿಸುವಂತೆ ಕೊಲಿಜಿಯಂ ಶಿಫಾರಸು ಮಾಡಿದೆ.

image : NIC, Karnataka

For Daily Updates WhatsApp ‘HI’ to 7406303366

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

You cannot copy content of this page