2021ನೇ ಸಾಲಿನ ಜಾನಪದ ವಾರ್ಷಿಕ ಗೌರವ ಪ್ರಶಸ್ತಿ ಪ್ರಕಟ
Bengaluru : 2021ನೇ ಸಾಲಿನ ಜಾನಪದ ವಾರ್ಷಿಕ ಗೌರವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಕರ್ನಾಟಕ ಜಾನಪದ ಅಕಾಡೆಮಿ (Karnataka Janapada Academy) ಪ್ರಕಟಿಸಿದೆ. ಬೆಂಗಳೂರಿನ ಕನ್ನಡ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷೆ ಬಿ.ಮಂಜಮ್ಮ ಜೋಗತಿ (Matha B. Manjamma Jogati) ಅವರು ಪ್ರಶಸ್ತಿ ಪಡೆದ ಕಲಾವಿದರ ಹೆಸರುಗಳನ್ನು ಪ್ರಕಟಿಸಿದರು. 2021ನೇ ಸಾಲಿನಲ್ಲಿ ಒಟ್ಟು 30 ಜಾನಪದ ಕಲಾವಿದರನ್ನು “ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಇಬ್ಬರು ಜಾನಪದ ತಜ್ಞರಿಗೆ … Continue reading 2021ನೇ ಸಾಲಿನ ಜಾನಪದ ವಾರ್ಷಿಕ ಗೌರವ ಪ್ರಶಸ್ತಿ ಪ್ರಕಟ
Copy and paste this URL into your WordPress site to embed
Copy and paste this code into your site to embed