back to top
25.8 C
Bengaluru
Saturday, August 30, 2025
HomeKarnatakaKMF ನಿಂದ ಹಾಲಿನ ದರ ಹೆಚ್ಚಿಸಲು ನಿರ್ಧಾರ

KMF ನಿಂದ ಹಾಲಿನ ದರ ಹೆಚ್ಚಿಸಲು ನಿರ್ಧಾರ

- Advertisement -
- Advertisement -

Bengaluru : KMF ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ (Balachandra Jarkiholi) ನೇತೃತ್ವದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ (Annual Meeting) ಪ್ರತಿ ಲೀಟರ್‌ ಹಾಲಿನ ದರವನ್ನು ₹ 3 ಹೆಚ್ಚಿಸಲು (Milk Price Hike) 14 ಜಿಲ್ಲಾ ಹಾಲು ಒಕ್ಕೂಟಗಳು ಸರ್ವಾನುಮತದ ನಿರ್ಣಯ ಕೈಗೊಂಡಿದೆ.

ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಸರ್ಕಾರದ ಅಮೋದನೆ ಪಡೆದ ನಂತರ ಹೊಸ ದರ ಚಾಲ್ತಿಗೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page