Search
WhatsApp alerts

Home › News

ಇಂದು ಕೋಲ್ಕತ್ತಾ ನೈಟ್ ರೈಡರ್ಸ್ vs ಗುಜರಾತ್ ಟೈಟಾನ್ಸ್ ಫೈಟ್: ಯಾರು ಬಲಿಷ್ಠ?

administrator · Published

KKR VS GT


ಈ ಋತುವಿನಲ್ಲಿ KKR ತಂಡವು ಸಾಮಾನ್ಯ ಪ್ರದರ್ಶನ ನೀಡುತ್ತಿದೆ. ಅಜಿಂಕ್ಯ ರಹಾನೆ ನೇತೃತ್ವದಲ್ಲಿ, 7 ಪಂದ್ಯಗಳಲ್ಲಿ 3 ಜಯಗಳನ್ನು ಮತ್ತು 4 ಸೋಲುಗಳನ್ನು ಪಡೆದಿದೆ. ಪಂಜಾಬ್ ಕಿಂಗ್ಸ್ (KKR VS GT) ವಿರುದ್ಧದ ಕೊನೆಯ ಪಂದ್ಯದಲ್ಲಿ 16 ರನ್‌ನಿಂದ ಸೋಲು ಕಂಡಿತು. ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್, ಉತ್ತಮ ಫಾರ್ಮ್ ನಲ್ಲಿ ಇದೆ. 7 ಪಂದ್ಯಗಳಲ್ಲಿ 5 ಗೆಲುವು ಮತ್ತು 2 ಸೋಲುಗಳನ್ನು ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ವಿಕೆಟ್‌ಗಳಿಂದ ವಿಜಯವಿಳಿಸಿದನು. ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ.

ಈವರೆಗೂ, ಕೇಕೇಆರ್ ಮತ್ತು ಗುಜರಾತ್ 4 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಗುಜರಾತ್ 2 ಪಂದ್ಯ ಗೆದ್ದಿದ್ದರೆ, ಕೇಕೇಆರ್ 1 ಪಂದ್ಯವನ್ನು ಗೆದ್ದಿದೆ. ಒಂದು ಪಂದ್ಯ ಡ್ರಾನಲ್ಲಿ ಕೊನೆಗೊಂಡಿದೆ.

ಗರಿಷ್ಠ – ಕನಿಷ್ಠ ಸ್ಕೋರ್

  • ಗುಜರಾತ್: 204 ರನ್ (ಹೈಸ್ಕೋರ್)
  • ಕೇಕೇಆರ್: 207 ರನ್ (ಹೈಸ್ಕೋರ್)

ಕೋಲ್ಕತ್ತಾ ನೈಟ್ ರೈಡರ್ಸ್: ಕ್ವಿಂಟನ್ ಡಿ ಕಾಕ್ (WK), ಸುನಿಲ್ ನರೈನ್, ಅಜಿಂಕ್ಯ ರಹಾನೆ (c), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಹರ್ಷಿತ್ ರಾಣಾ, ವೈಭವ್ ಅರೋರಾ, ಅನ್ರಿಚ್ ನಾರ್ಟ್ಜೆ, ವರುಣ್ ಚಕ್ರವರ್ತಿ, ಆಂಗ್ಕ್ರಿಶ್ ರಘುವಂಶಿ.

ಗುಜರಾತ್ ಟೈಟಾನ್ಸ್: ಸಾಯಿ ಸುದರ್ಶನ್, ಶುಭಮನ್ ಗಿಲ್ (c), ಜೋಸ್ ಬಟ್ಲರ್ (WK), ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅರ್ಷದ್ ಖಾನ್, ಸಾಯಿ ಕಿಶೋರ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಇಶಾಂತ್ ಶರ್ಮಾ.

  • ಪಂದ್ಯ ಪ್ರಾರಂಭ: ರಾತ್ರಿ 7.30ಕ್ಕೆ
  • ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋಹಾಟ್ಸ್ಟಾರ್

For Daily Updates WhatsApp ‘HI’ to 7406303366

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

You cannot copy content of this page