
ಈ ಋತುವಿನಲ್ಲಿ KKR ತಂಡವು ಸಾಮಾನ್ಯ ಪ್ರದರ್ಶನ ನೀಡುತ್ತಿದೆ. ಅಜಿಂಕ್ಯ ರಹಾನೆ ನೇತೃತ್ವದಲ್ಲಿ, 7 ಪಂದ್ಯಗಳಲ್ಲಿ 3 ಜಯಗಳನ್ನು ಮತ್ತು 4 ಸೋಲುಗಳನ್ನು ಪಡೆದಿದೆ. ಪಂಜಾಬ್ ಕಿಂಗ್ಸ್ (KKR VS GT) ವಿರುದ್ಧದ ಕೊನೆಯ ಪಂದ್ಯದಲ್ಲಿ 16 ರನ್‌ನಿಂದ ಸೋಲು ಕಂಡಿತು. ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.
ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್, ಉತ್ತಮ ಫಾರ್ಮ್ ನಲ್ಲಿ ಇದೆ. 7 ಪಂದ್ಯಗಳಲ್ಲಿ 5 ಗೆಲುವು ಮತ್ತು 2 ಸೋಲುಗಳನ್ನು ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ವಿಕೆಟ್‌ಗಳಿಂದ ವಿಜಯವಿಳಿಸಿದನು. ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ.
ಈವರೆಗೂ, ಕೇಕೇಆರ್ ಮತ್ತು ಗುಜರಾತ್ 4 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಗುಜರಾತ್ 2 ಪಂದ್ಯ ಗೆದ್ದಿದ್ದರೆ, ಕೇಕೇಆರ್ 1 ಪಂದ್ಯವನ್ನು ಗೆದ್ದಿದೆ. ಒಂದು ಪಂದ್ಯ ಡ್ರಾನಲ್ಲಿ ಕೊನೆಗೊಂಡಿದೆ.
ಗರಿಷ್ಠ – ಕನಿಷ್ಠ ಸ್ಕೋರ್
- ಗುಜರಾತ್: 204 ರನ್ (ಹೈಸ್ಕೋರ್)
- ಕೇಕೇಆರ್: 207 ರನ್ (ಹೈಸ್ಕೋರ್)
ಕೋಲ್ಕತ್ತಾ ನೈಟ್ ರೈಡರ್ಸ್: ಕ್ವಿಂಟನ್ ಡಿ ಕಾಕ್ (WK), ಸುನಿಲ್ ನರೈನ್, ಅಜಿಂಕ್ಯ ರಹಾನೆ (c), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಹರ್ಷಿತ್ ರಾಣಾ, ವೈಭವ್ ಅರೋರಾ, ಅನ್ರಿಚ್ ನಾರ್ಟ್ಜೆ, ವರುಣ್ ಚಕ್ರವರ್ತಿ, ಆಂಗ್ಕ್ರಿಶ್ ರಘುವಂಶಿ.
ಗುಜರಾತ್ ಟೈಟಾನ್ಸ್: ಸಾಯಿ ಸುದರ್ಶನ್, ಶುಭಮನ್ ಗಿಲ್ (c), ಜೋಸ್ ಬಟ್ಲರ್ (WK), ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅರ್ಷದ್ ಖಾನ್, ಸಾಯಿ ಕಿಶೋರ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಇಶಾಂತ್ ಶರ್ಮಾ.
- ಪಂದ್ಯ ಪ್ರಾರಂಭ: ರಾತ್ರಿ 7.30ಕ್ಕೆ
- ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋಹಾಟ್ಸ್ಟಾರ್