Search
WhatsApp alerts

Home › Chikkaballapura

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

administrator · Published

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿಕ್ಕಬಳ್ಳಾಪುರ ವಿಭಾಗದಲ್ಲಿ ಶಿಶಿಕ್ಷು ಅಧಿನಿಯಮ 1961ರನ್ವಯ ತರಬೇತಿ ಪಡೆಯಲು ಇಚ್ಛಿಸುವ ಐಟಿಐ, ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

Quick facts: KSRTC Chikkaballapur division invites apprentice applications via www.apprenticeship.org until October 31, for 175 vacancies across diesel mechanic, fitter, electrician, welder and COPA trades.

ಎಷ್ಟು ಹುದ್ದೆಗಳಿವೆ?

ಮೆಕ್ಯಾನಿಕ್ ಡೀಸೆಲ್-70, ಫಿಟ್ಟರ್-40, ಎಲೆಕ್ಟ್ರಿಷಿಯನ್-30, ವೆಲ್ಡರ್-15 ಮತ್ತು ಕೋಪ (COPA)-15 ಸೇರಿದಂತೆ ಒಟ್ಟು 170 ಶಿಶಿಕ್ಷು ಸ್ಥಾನಗಳನ್ನು ಭರ್ತಿ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು www.apprenticeship.org ನಲ್ಲಿ ಆನ್‌ಲೈನ್ ಮೂಲಕ ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಸಬೇಕು. ಸಂದರ್ಶನಕ್ಕೆ ಹಾಜರಾಗುವಾಗ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಆಧಾರ್-ಬ್ಯಾಂಕ್ ಖಾತೆ ಲಿಂಕ್ ದೃಢೀಕರಣ ಪತ್ರ, ಇ-ಮೇಲ್ ಐಡಿ, ವಿದ್ಯಾರ್ಹತೆಯ ಮೂಲ ದಾಖಲೆ ಮತ್ತು ಜೆರಾಕ್ಸ್ ಪ್ರತಿ, ಜಾತಿ ಪ್ರಮಾಣ ಪತ್ರದ ಮೂಲ ಮತ್ತು ಜೆರಾಕ್ಸ್ ಪ್ರತಿಗಳೊಂದಿಗೆ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ, ಚಿಕ್ಕಬಳ್ಳಾಪುರಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ವಿಭಾಗೀಯ ಕಚೇರಿ ಸಿಬ್ಬಂದಿ ಶಾಖೆ ಸಂಪರ್ಕಿಸಬಹುದೆಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ಪದೇ ಪದೇ ಕೇಳಲಾಗುವ ಪ್ರಶ್ನೆಗಳು (FAQ)

What is the last date to apply for KSRTC apprentice training?
October 31, 2026, via www.apprenticeship.org.
How many apprentice vacancies are there?
170 across diesel mechanic (70), fitter (40), electrician (30), welder (15) and COPA (15) trades.
What documents are needed for the interview?
Aadhaar card, bank passbook, Aadhaar-bank linkage confirmation, email ID, original and photocopy of educational and caste certificates.

Stay tuned for more local updates.

The post ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಮಹರ್ಷಿ ವಾಲ್ಮೀಕಿ ನಿಗಮದ ಸ್ವಯಂ ಉದ್ಯೋಗ ಯೋಜನೆಗಳಿಗೆ ಅರ್ಜಿ ಆಹ್ವಾನ

You cannot copy content of this page

Exit mobile version