back to top
21.4 C
Bengaluru
Friday, October 10, 2025
HomeKarnatakaChikkaballapura300 KG ಅಕ್ರಮ ಗೋಮಾಂಸ ವಶ

300 KG ಅಕ್ರಮ ಗೋಮಾಂಸ ವಶ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ಕುಪ್ಪಹಳ್ಳಿ (Kuppahalli) ಗ್ರಾಮದಲ್ಲಿ ಪೊಲೀಸರು ಅಕ್ರಮವಾಗಿ ಸಂಗ್ರಹಿಸಿದ್ದ 300 ಕೆ.ಜಿ ಗೋಮಾಂಸವನ್ನು (Illegal Beef) ಭಾನುವಾರ ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಡೆಯಲಾಗಿದೆ.

‘ಜಾನುವಾರುಗಳನ್ನು ವಧಿಸಿ ಮಾಂಸ ಸಂಗ್ರಹಿಸಿದ್ದರು. ಈ ಬಗ್ಗೆ ಮಾಹಿತಿ ದೊರೆತಿದ್ದು, ಅಧಿಕಾರಿಗಳು ಮತ್ತು ಪೊಲೀಸರು ಗೋಮಾಂಸ ವಶಕ್ಕೆ ಪಡೆದು ಕುಪ್ಪಹಳ್ಳಿಯ ಶ್ರೀನಿವಾಸ್ ಮತ್ತು ಸುರೇಶ್ ಎಂಬುವವರನ್ನು ವಶಕ್ಕೆ ಪಡೆದ್ದಿದ್ದಾರೆ. ಈಗಾಗಲೇ ಕೆಲವು ಕಡೆಗಳಲ್ಲಿ ಗೋವುಗಳನ್ನು ಸಾಗಾಣಿಕೆ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು ಮುಂದೆ ಈ ರೀತಿಯಲ್ಲಿ ಆಗದಂತೆ ಕ್ರಮವಹಿಸುತ್ತೇವೆ’ ಎಂದು ತಹಶೀಲ್ದಾರ್ ಅನಿಲ್ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

The post 300 KG ಅಕ್ರಮ ಗೋಮಾಂಸ ವಶ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page